caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Baqara, ಆಯತ್ 104

ಮದೀನಾ · ಅವತರಣ ಕ್ರಮ 87 · 2:104

يَٰٓأَيُّهَا ٱلَّذِينَ ءَامَنُوا۟ لَا تَقُولُوا۟ رَٰعِنَا وَقُولُوا۟ ٱنظُرْنَا وَٱسْمَعُوا۟ وَلِلْكَٰفِرِينَ عَذَابٌ أَلِيمٌ

Kannada Translation - Hamza Buturಓ ಸತ್ಯವಿಶ್ವಾಸಿಗಳೇ! ನೀವು (ಪ್ರವಾದಿಯೊಡನೆ) ‘ರಾಇನಾ’ ಎಂದು ಹೇಳಬೇಡಿ.[1] ಬದಲಿಗೆ, ‘ಉನ್‍ಝುರ್‌ನಾ’ ಎಂದು ಹೇಳಿರಿ ಮತ್ತು ಕಿವಿಗೊಟ್ಟು ಕೇಳಿರಿ. ಸತ್ಯನಿಷೇಧಿಗಳಿಗೆ ಯಾತನಾಮಯ ಶಿಕ್ಷೆಯಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70