caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Baqara, ಆಯತ್ 107

ಮದೀನಾ · ಅವತರಣ ಕ್ರಮ 87 · 2:107

أَلَمْ تَعْلَمْ أَنَّ ٱللَّهَ لَهُۥ مُلْكُ ٱلسَّمَٰوَٰتِ وَٱلْأَرْضِ وَمَا لَكُم مِّن دُونِ ٱللَّهِ مِن وَلِىٍّ وَلَا نَصِيرٍ

Kannada Translation - Hamza Buturಭೂಮ್ಯಾಕಾಶಗಳ ಸಾರ್ವಭೌಮತ್ವವು ಅಲ್ಲಾಹನಿಗೆ ಮಾತ್ರ ಸೇರಿದ್ದೆಂದು ಮತ್ತು ಅಲ್ಲಾಹನ ಹೊರತು ನಿಮಗೆ ಯಾವುದೇ ರಕ್ಷಕನೋ, ಸಹಾಯಕನೋ ಇಲ್ಲವೆಂದು ನಿಮಗೆ ತಿಳಿದಿಲ್ಲವೇ?
Looking for a topic? Try the meaning search — your question is scanned across all 6,236 verses.
ಭಾಷೆ — 70