caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Baqara, ಆಯತ್ 11

ಮದೀನಾ · ಅವತರಣ ಕ್ರಮ 87 · 2:11

وَإِذَا قِيلَ لَهُمْ لَا تُفْسِدُوا۟ فِى ٱلْأَرْضِ قَالُوٓا۟ إِنَّمَا نَحْنُ مُصْلِحُونَ

Kannada Translation - Hamza Buturನೀವು ಭೂಮಿಯಲ್ಲಿ ಕಿಡಿಗೇಡಿತನ ಮಾಡಬೇಡಿ ಎಂದು ಅವರೊಡನೆ ಹೇಳಲಾದರೆ, ಅವರು ಹೇಳುತ್ತಾರೆ: “ನಾವು ಕೇವಲ ಸುಧಾರಣೆ ಮಾಡುವವರು.”
Looking for a topic? Try the meaning search — your question is scanned across all 6,236 verses.
ಭಾಷೆ — 70