caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Baqara, ಆಯತ್ 115

ಮದೀನಾ · ಅವತರಣ ಕ್ರಮ 87 · 2:115

وَلِلَّهِ ٱلْمَشْرِقُ وَٱلْمَغْرِبُ فَأَيْنَمَا تُوَلُّوا۟ فَثَمَّ وَجْهُ ٱللَّهِ إِنَّ ٱللَّهَ وَٰسِعٌ عَلِيمٌ

Kannada Translation - Hamza Buturಪೂರ್ವ ಮತ್ತು ಪಶ್ಚಿಮವು ಅಲ್ಲಾಹನಿಗೆ ಸೇರಿದ್ದು. ನೀವು ಯಾವ ದಿಕ್ಕಿಗೆ ತಿರುಗಿದರೂ ಅಲ್ಲಿ ಅಲ್ಲಾಹನ ಮುಖವಿದೆ. ನಿಶ್ಚಯವಾಗಿಯೂ ಅಲ್ಲಾಹು ಅತ್ಯಂತ ವಿಶಾಲನು ಮತ್ತು ಸರ್ವಜ್ಞನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70