caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Baqara, ಆಯತ್ 117

ಮದೀನಾ · ಅವತರಣ ಕ್ರಮ 87 · 2:117

بَدِيعُ ٱلسَّمَٰوَٰتِ وَٱلْأَرْضِ وَإِذَا قَضَىٰٓ أَمْرًا فَإِنَّمَا يَقُولُ لَهُۥ كُن فَيَكُونُ

Kannada Translation - Hamza Buturಅವನು ಯಾವುದೇ ಪೂರ್ವ ಮಾದರಿಯಿಲ್ಲದೆ ಭೂಮ್ಯಾಕಾಶಗಳನ್ನು ಸೃಷ್ಟಿಸಿದವನು. ಅವನು ಒಂದು ವಿಷಯವನ್ನು ತೀರ್ಮಾನಿಸಿದರೆ, ಅದಕ್ಕೆ ಉಂಟಾಗು ಎಂದು ಹೇಳುವನು; ಆಗ ಅದು ಉಂಟಾಗುವುದು.
Looking for a topic? Try the meaning search — your question is scanned across all 6,236 verses.
ಭಾಷೆ — 70