caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Baqara, ಆಯತ್ 133

ಮದೀನಾ · ಅವತರಣ ಕ್ರಮ 87 · 2:133

أَمْ كُنتُمْ شُهَدَآءَ إِذْ حَضَرَ يَعْقُوبَ ٱلْمَوْتُ إِذْ قَالَ لِبَنِيهِ مَا تَعْبُدُونَ مِنۢ بَعْدِى قَالُوا۟ نَعْبُدُ إِلَٰهَكَ وَإِلَٰهَ ءَابَآئِكَ إِبْرَٰهِـۧمَ وَإِسْمَٰعِيلَ وَإِسْحَٰقَ إِلَٰهًا وَٰحِدًا وَنَحْنُ لَهُۥ مُسْلِمُونَ

Kannada Translation - Hamza Buturಯಾಕೂಬರ ಮರಣದ ಸಮಯದಲ್ಲಿ ನೀವು ಅಲ್ಲಿ ಉಪಸ್ಥಿತರಿದ್ದಿರಾ? ಅವರು ತಮ್ಮ ಮಕ್ಕಳೊಡನೆ, “ನನ್ನ ಬಳಿಕ ನೀವು ಯಾರನ್ನು ಆರಾಧಿಸುತ್ತೀರಿ?” ಎಂದು ಕೇಳಿದ ಸಂದರ್ಭ. ಮಕ್ಕಳು ಹೇಳಿದರು: “ನಾವು ನಿಮ್ಮ ದೇವನು ಮತ್ತು ನಿಮ್ಮ ಪೂರ್ವಜರಾದ ಇಬ್ರಾಹೀಮ್, ಇಸ್ಮಾಈಲ್ ಹಾಗೂ ಇಸ್‍ಹಾಕರ ದೇವನಾದ ಏಕೈಕ ದೇವನನ್ನು ಆರಾಧಿಸುತ್ತೇವೆ. ನಾವು ಅವನಿಗೆ ಶರಣಾಗಿ ಬದುಕುತ್ತೇವೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70