caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Baqara, ಆಯತ್ 136

ಮದೀನಾ · ಅವತರಣ ಕ್ರಮ 87 · 2:136

قُولُوٓا۟ ءَامَنَّا بِٱللَّهِ وَمَآ أُنزِلَ إِلَيْنَا وَمَآ أُنزِلَ إِلَىٰٓ إِبْرَٰهِـۧمَ وَإِسْمَٰعِيلَ وَإِسْحَٰقَ وَيَعْقُوبَ وَٱلْأَسْبَاطِ وَمَآ أُوتِىَ مُوسَىٰ وَعِيسَىٰ وَمَآ أُوتِىَ ٱلنَّبِيُّونَ مِن رَّبِّهِمْ لَا نُفَرِّقُ بَيْنَ أَحَدٍ مِّنْهُمْ وَنَحْنُ لَهُۥ مُسْلِمُونَ

Kannada Translation - Hamza Buturಹೇಳಿರಿ: “ನಾವು ಅಲ್ಲಾಹನಲ್ಲಿ, ನಮಗೆ ಅವತೀರ್ಣವಾಗಿರುವುದರಲ್ಲಿ, ಇಬ್ರಾಹೀಮರಿಗೆ, ಇಸ್ಮಾಈಲರಿಗೆ, ಇಸ್‍ಹಾಕರಿಗೆ, ಯಾಕೂಬರಿಗೆ ಮತ್ತು ಯಾಕೂಬರ ಸಂತಾನಕ್ಕೆ ಅವತೀರ್ಣವಾಗಿರುವುದರಲ್ಲಿ, ಮೂಸಾ ಮತ್ತು ಈಸಾರಿಗೆ ನೀಡಲಾಗಿರುವುದರಲ್ಲಿ, ಎಲ್ಲಾ ಪ್ರವಾದಿಗಳಿಗೂ ಅವರ ಪರಿಪಾಲಕನ (ಅಲ್ಲಾಹನ) ಕಡೆಯಿಂದ ನೀಡಲಾಗಿರುವುದರಲ್ಲಿ ವಿಶ್ವಾಸವಿಟ್ಟಿದ್ದೇವೆ. ಅವರಲ್ಲಿ ಯಾರ ನಡುವೆಯೂ ನಾವು ಬೇಧ ಮಾಡುವುದಿಲ್ಲ. ನಾವು ಅವನಿಗೆ ಶರಣಾಗಿ ಬದುಕುತ್ತೇವೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70