صِبْغَةَ ٱللَّهِ وَمَنْ أَحْسَنُ مِنَ ٱللَّهِ صِبْغَةً وَنَحْنُ لَهُۥ عَٰبِدُونَ
Kannada Translation - Hamza Buturಅಲ್ಲಾಹನ ಬಣ್ಣವನ್ನು ಸ್ವೀಕರಿಸಿರಿ.[1] ಅಲ್ಲಾಹನಿಗಿಂತಲೂ ಉತ್ತಮ ಬಣ್ಣವನ್ನು ನೀಡುವವನು ಯಾರು? ನಾವಂತೂ ಅವನನ್ನು ಮಾತ್ರ ಆರಾಧಿಸುತ್ತೇವೆ.
صِبْغَةَ ٱللَّهِ وَمَنْ أَحْسَنُ مِنَ ٱللَّهِ صِبْغَةً وَنَحْنُ لَهُۥ عَٰبِدُونَ