caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Baqara, ಆಯತ್ 140

ಮದೀನಾ · ಅವತರಣ ಕ್ರಮ 87 · 2:140

أَمْ تَقُولُونَ إِنَّ إِبْرَٰهِـۧمَ وَإِسْمَٰعِيلَ وَإِسْحَٰقَ وَيَعْقُوبَ وَٱلْأَسْبَاطَ كَانُوا۟ هُودًا أَوْ نَصَٰرَىٰ قُلْ ءَأَنتُمْ أَعْلَمُ أَمِ ٱللَّهُ وَمَنْ أَظْلَمُ مِمَّن كَتَمَ شَهَٰدَةً عِندَهُۥ مِنَ ٱللَّهِ وَمَا ٱللَّهُ بِغَٰفِلٍ عَمَّا تَعْمَلُونَ

Kannada Translation - Hamza Buturಇಬ್ರಾಹೀಮ್, ಇಸ್ಮಾಈಲ್, ಇಸ್‍ಹಾಕ್, ಯಾಕೂಬ್ ಮತ್ತು ಯಾಕೂಬರ ಸಂತಾನಗಳು ಯಹೂದಿಗಳು ಅಥವಾ ಕ್ರೈಸ್ತರಾಗಿದ್ದರೆಂದು ನೀವು ಹೇಳುತ್ತೀರಾ? ಹೇಳಿರಿ: “ಹೆಚ್ಚು ತಿಳಿದವರು ನೀವೋ ಅಥವಾ ಅಲ್ಲಾಹನೋ?” ಅಲ್ಲಾಹನ ಬಳಿ ಸಾಕ್ಷಿಯನ್ನು ಅಡಗಿಸುವವನಿಗಿಂತಲೂ ದೊಡ್ಡ ಅಕ್ರಮಿ ಯಾರು? ನೀವು ಮಾಡುತ್ತಿರುವ ಕರ್ಮಗಳ ಕುರಿತು ಅಲ್ಲಾಹು ತಿಳಿಯದವನಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70