caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Baqara, ಆಯತ್ 141

ಮದೀನಾ · ಅವತರಣ ಕ್ರಮ 87 · 2:141

تِلْكَ أُمَّةٌ قَدْ خَلَتْ لَهَا مَا كَسَبَتْ وَلَكُم مَّا كَسَبْتُمْ وَلَا تُسْـَٔلُونَ عَمَّا كَانُوا۟ يَعْمَلُونَ

Kannada Translation - Hamza Buturಆ ಸಮುದಾಯವು ಕಳೆದುಹೋಗಿದೆ. ಅವರು ಮಾಡಿದ್ದು ಅವರಿಗೆ ಮತ್ತು ನೀವು ಮಾಡಿದ್ದು ನಿಮಗೆ. ಅವರು ಮಾಡಿದ ಕರ್ಮಗಳ ಬಗ್ಗೆ ನಿಮ್ಮೊಂದಿಗೆ ಪ್ರಶ್ನಿಸಲಾಗುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70