caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Baqara, ಆಯತ್ 144

ಮದೀನಾ · ಅವತರಣ ಕ್ರಮ 87 · 2:144

قَدْ نَرَىٰ تَقَلُّبَ وَجْهِكَ فِى ٱلسَّمَآءِ فَلَنُوَلِّيَنَّكَ قِبْلَةً تَرْضَىٰهَا فَوَلِّ وَجْهَكَ شَطْرَ ٱلْمَسْجِدِ ٱلْحَرَامِ وَحَيْثُ مَا كُنتُمْ فَوَلُّوا۟ وُجُوهَكُمْ شَطْرَهُۥ وَإِنَّ ٱلَّذِينَ أُوتُوا۟ ٱلْكِتَٰبَ لَيَعْلَمُونَ أَنَّهُ ٱلْحَقُّ مِن رَّبِّهِمْ وَمَا ٱللَّهُ بِغَٰفِلٍ عَمَّا يَعْمَلُونَ

Kannada Translation - Hamza Buturನಿಮ್ಮ ಮುಖವು ಪದೇ ಪದೇ ಆಕಾಶದ ಕಡೆಗೆ ತಿರುಗುವುದನ್ನು ನಾವು ನೋಡುತ್ತಿದ್ದೇವೆ. ಆದ್ದರಿಂದ ಈಗ ನಾವು ನಿಮ್ಮನ್ನು ನೀವು ಇಷ್ಟಪಡುವ ಕಿಬ್ಲದ ಕಡೆಗೆ ತಿರುಗಿಸುತ್ತೇವೆ.[1] ನೀವು ನಿಮ್ಮ ಮುಖವನ್ನು ಮಸ್ಜಿದುಲ್ ಹರಾಮ್‍ನ ಕಡೆಗೆ ತಿರುಗಿಸಿರಿ; ಮತ್ತು ನೀವು (ಮುಸ್ಲಿಮರು) ಎಲ್ಲೇ ಇದ್ದರೂ ನಿಮ್ಮ ಮುಖಗಳನ್ನು ಕೂಡ ಅದರ ಕಡೆಗೆ ತಿರುಗಿಸಿರಿ. ನಿಶ್ಚಯವಾಗಿಯೂ, ಇದು ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ಸತ್ಯವೆಂದು ಗ್ರಂಥ ನೀಡಲಾದವರಿಗೆ ಚೆನ್ನಾಗಿ ತಿಳಿದಿದೆ.[2] ಅವರು ಮಾಡುತ್ತಿರುವ ಕರ್ಮಗಳ ಕುರಿತು ಅಲ್ಲಾಹು ತಿಳಿಯದವನಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70