ٱلْحَقُّ مِن رَّبِّكَ فَلَا تَكُونَنَّ مِنَ ٱلْمُمْتَرِينَ Kannada Translation - Hamza Buturಇದು ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ಸತ್ಯವಾಗಿದೆ. ಆದ್ದರಿಂದ ನೀವು ಸಂಶಯಪಡುವವರಲ್ಲಿ ಸೇರಲೇಬೇಡಿ.