caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Baqara, ಆಯತ್ 149

ಮದೀನಾ · ಅವತರಣ ಕ್ರಮ 87 · 2:149

وَمِنْ حَيْثُ خَرَجْتَ فَوَلِّ وَجْهَكَ شَطْرَ ٱلْمَسْجِدِ ٱلْحَرَامِ وَإِنَّهُۥ لَلْحَقُّ مِن رَّبِّكَ وَمَا ٱللَّهُ بِغَٰفِلٍ عَمَّا تَعْمَلُونَ

Kannada Translation - Hamza Buturನೀವು ಎಲ್ಲಿಂದ ಹೊರಟರೂ ನಿಮ್ಮ ಮುಖವನ್ನು ಮಸ್ಜಿದುಲ್ ಹರಾಮ್‍ನ ಕಡೆಗೆ ತಿರುಗಿಸಿರಿ. ನಿಶ್ಚಯವಾಗಿಯೂ ಇದು ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ಸತ್ಯವಾಗಿದೆ. ನೀವು ಮಾಡುತ್ತಿರುವ ಕರ್ಮಗಳ ಕುರಿತು ಅಲ್ಲಾಹು ತಿಳಿಯದವನಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70