caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Baqara, ಆಯತ್ 153

ಮದೀನಾ · ಅವತರಣ ಕ್ರಮ 87 · 2:153

يَٰٓأَيُّهَا ٱلَّذِينَ ءَامَنُوا۟ ٱسْتَعِينُوا۟ بِٱلصَّبْرِ وَٱلصَّلَوٰةِ إِنَّ ٱللَّهَ مَعَ ٱلصَّٰبِرِينَ

Kannada Translation - Hamza Buturಓ ಸತ್ಯವಿಶ್ವಾಸಿಗಳೇ! ತಾಳ್ಮೆ ಮತ್ತು ನಮಾಝಿನ ಮೂಲಕ (ಅಲ್ಲಾಹನಲ್ಲಿ) ಸಹಾಯ ಬೇಡಿರಿ. ನಿಶ್ಚಯವಾಗಿಯೂ ಅಲ್ಲಾಹು ತಾಳ್ಮೆಯುಳ್ಳವರ ಜೊತೆಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70