وَلَا تَقُولُوا۟ لِمَن يُقْتَلُ فِى سَبِيلِ ٱللَّهِ أَمْوَٰتٌۢ بَلْ أَحْيَآءٌ وَلَٰكِن لَّا تَشْعُرُونَ
Kannada Translation - Hamza Buturಅಲ್ಲಾಹನ ಮಾರ್ಗದಲ್ಲಿ ಹುತಾತ್ಮರಾದವರನ್ನು ‘ಸತ್ತವರು’ ಎಂದು ಹೇಳಬೇಡಿ. ಅವರು ಜೀವಂತವಾಗಿದ್ದಾರೆ; ಆದರೆ ನಿಮಗೆ ಅದರ ಜ್ಞಾನವಿಲ್ಲ.
وَلَا تَقُولُوا۟ لِمَن يُقْتَلُ فِى سَبِيلِ ٱللَّهِ أَمْوَٰتٌۢ بَلْ أَحْيَآءٌ وَلَٰكِن لَّا تَشْعُرُونَ