أُو۟لَٰٓئِكَ ٱلَّذِينَ ٱشْتَرَوُا۟ ٱلضَّلَٰلَةَ بِٱلْهُدَىٰ فَمَا رَبِحَت تِّجَٰرَتُهُمْ وَمَا كَانُوا۟ مُهْتَدِينَ
Kannada Translation - Hamza Buturಅವರೇ ಸನ್ಮಾರ್ಗದ ಬದಲಿಗೆ ದುರ್ಮಾರ್ಗವನ್ನು ಖರೀದಿಸಿದವರು. ಆದ್ದರಿಂದ, ಅವರ ವ್ಯಾಪಾರವು ಲಾಭಕರವಾಗಲಿಲ್ಲ; ಅವರು ಸನ್ಮಾರ್ಗಿಗಳಾಗಲೂ ಇಲ್ಲ.