caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Baqara, ಆಯತ್ 161

ಮದೀನಾ · ಅವತರಣ ಕ್ರಮ 87 · 2:161

إِنَّ ٱلَّذِينَ كَفَرُوا۟ وَمَاتُوا۟ وَهُمْ كُفَّارٌ أُو۟لَٰٓئِكَ عَلَيْهِمْ لَعْنَةُ ٱللَّهِ وَٱلْمَلَٰٓئِكَةِ وَٱلنَّاسِ أَجْمَعِينَ

Kannada Translation - Hamza Buturನಿಶ್ಚಯವಾಗಿಯೂ ಸತ್ಯನಿಷೇಧಿಗಳು ಮತ್ತು ಸತ್ಯನಿಷೇಧಿಗಳಾಗಿಯೇ ಸಾಯುವವರು ಯಾರೋ ಅವರ ಮೇಲೆ ಅಲ್ಲಾಹನ, ದೇವದೂತರುಗಳ ಮತ್ತು ಮನುಷ್ಯರೆಲ್ಲರ ಶಾಪವಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70