وَإِلَٰهُكُمْ إِلَٰهٌ وَٰحِدٌ لَّآ إِلَٰهَ إِلَّا هُوَ ٱلرَّحْمَٰنُ ٱلرَّحِيمُ
Kannada Translation - Hamza Buturನಿಮ್ಮ ದೇವನು ಏಕೈಕ ದೇವನು. ಅವನ ಹೊರತು ಆರಾಧನೆಗೆ ಅರ್ಹರಾದ ಅನ್ಯ ದೇವರಿಲ್ಲ. ಅವನು ಪರಮ ದಯಾಳು ಮತ್ತು ಕರುಣಾನಿಧಿಯಾಗಿದ್ದಾನೆ.
وَإِلَٰهُكُمْ إِلَٰهٌ وَٰحِدٌ لَّآ إِلَٰهَ إِلَّا هُوَ ٱلرَّحْمَٰنُ ٱلرَّحِيمُ