caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Baqara, ಆಯತ್ 166

ಮದೀನಾ · ಅವತರಣ ಕ್ರಮ 87 · 2:166

إِذْ تَبَرَّأَ ٱلَّذِينَ ٱتُّبِعُوا۟ مِنَ ٱلَّذِينَ ٱتَّبَعُوا۟ وَرَأَوُا۟ ٱلْعَذَابَ وَتَقَطَّعَتْ بِهِمُ ٱلْأَسْبَابُ

Kannada Translation - Hamza Buturಮುಖಂಡರು ತಮ್ಮ ಹಿಂಬಾಲಕರಿಂದ ದೂರ ಸರಿಯುವಾಗ, ಅವರೆಲ್ಲರೂ ಶಿಕ್ಷೆಯನ್ನು ನೇರವಾಗಿ ನೋಡುವಾಗ ಮತ್ತು ಅವರ ನಡುವಿನ ಸಂಬಂಧಗಳು ಕಳಚಿ ಬೀಳುವಾಗ!
Looking for a topic? Try the meaning search — your question is scanned across all 6,236 verses.
ಭಾಷೆ — 70