caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Baqara, ಆಯತ್ 169

ಮದೀನಾ · ಅವತರಣ ಕ್ರಮ 87 · 2:169

إِنَّمَا يَأْمُرُكُم بِٱلسُّوٓءِ وَٱلْفَحْشَآءِ وَأَن تَقُولُوا۟ عَلَى ٱللَّهِ مَا لَا تَعْلَمُونَ

Kannada Translation - Hamza Buturಅವನು ನಿಮಗೆ ಕೆಡುಕು ಮತ್ತು ಅಶ್ಲೀಲತೆಗಳನ್ನು ಮಾಡಲು ಹಾಗೂ ಅಲ್ಲಾಹನ ವಿಷಯದಲ್ಲಿ ನಿಮಗೆ ಗೊತ್ತಿಲ್ಲದ್ದನ್ನು ಹೇಳಲು ಆದೇಶಿಸುತ್ತಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70