caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Baqara, ಆಯತ್ 175

ಮದೀನಾ · ಅವತರಣ ಕ್ರಮ 87 · 2:175

أُو۟لَٰٓئِكَ ٱلَّذِينَ ٱشْتَرَوُا۟ ٱلضَّلَٰلَةَ بِٱلْهُدَىٰ وَٱلْعَذَابَ بِٱلْمَغْفِرَةِ فَمَآ أَصْبَرَهُمْ عَلَى ٱلنَّارِ

Kannada Translation - Hamza Buturಅವರೇ ಸನ್ಮಾರ್ಗದ ಬದಲಿಗೆ ದುರ್ಮಾರ್ಗವನ್ನು ಮತ್ತು ಕ್ಷಮೆಯ ಬದಲಿಗೆ ಶಿಕ್ಷೆಯನ್ನು ಖರೀದಿಸಿದವರು. ಅವರು ನರಕ ಶಿಕ್ಷೆಯನ್ನು ಎಷ್ಟರಮಟ್ಟಿಗೆ ಸಹಿಸಿಕೊಳ್ಳುವರು!
Looking for a topic? Try the meaning search — your question is scanned across all 6,236 verses.
ಭಾಷೆ — 70