وَلَكُمْ فِى ٱلْقِصَاصِ حَيَوٰةٌ يَٰٓأُو۟لِى ٱلْأَلْبَٰبِ لَعَلَّكُمْ تَتَّقُونَ
Kannada Translation - Hamza Buturಓ ಬುದ್ಧಿವಂತರೇ! ಪ್ರತೀಕಾರ ಪಡೆಯುವುದರಲ್ಲಿ ನಿಮಗೆ ಜೀವನವಿದೆ. ನೀವು ದೇವಭಯವುಳ್ಳವರಾಗುವುದಕ್ಕಾಗಿ.[1]
وَلَكُمْ فِى ٱلْقِصَاصِ حَيَوٰةٌ يَٰٓأُو۟لِى ٱلْأَلْبَٰبِ لَعَلَّكُمْ تَتَّقُونَ