صُمٌّۢ بُكْمٌ عُمْىٌ فَهُمْ لَا يَرْجِعُونَ Kannada Translation - Hamza Buturಅವರು ಕಿವುಡರು, ಮೂಕರು ಮತ್ತು ಕುರುಡರು. ಆದ್ದರಿಂದ ಅವರು (ಸತ್ಯಮಾರ್ಗಕ್ಕೆ) ಮರಳಿ ಬರುವುದಿಲ್ಲ.