caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Baqara, ಆಯತ್ 181

ಮದೀನಾ · ಅವತರಣ ಕ್ರಮ 87 · 2:181

فَمَنۢ بَدَّلَهُۥ بَعْدَ مَا سَمِعَهُۥ فَإِنَّمَآ إِثْمُهُۥ عَلَى ٱلَّذِينَ يُبَدِّلُونَهُۥٓ إِنَّ ٱللَّهَ سَمِيعٌ عَلِيمٌ

Kannada Translation - Hamza Buturಆದರೆ, ಅದನ್ನು (ಉಯಿಲನ್ನು) ಕೇಳಿದ ಬಳಿಕವೂ ಯಾರಾದರೂ ಅದನ್ನು ಬದಲಾಯಿಸಿದರೆ, ಆ ಪಾಪವು ಬದಲಾಯಿಸುವವರಿಗೆ ಮಾತ್ರವಾಗಿದೆ. ನಿಶ್ಚಯವಾಗಿಯೂ ಅಲ್ಲಾಹು ಎಲ್ಲವನ್ನೂ ಕೇಳುವವನು ಮತ್ತು ತಿಳಿದವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70