caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Baqara, ಆಯತ್ 183

ಮದೀನಾ · ಅವತರಣ ಕ್ರಮ 87 · 2:183

يَٰٓأَيُّهَا ٱلَّذِينَ ءَامَنُوا۟ كُتِبَ عَلَيْكُمُ ٱلصِّيَامُ كَمَا كُتِبَ عَلَى ٱلَّذِينَ مِن قَبْلِكُمْ لَعَلَّكُمْ تَتَّقُونَ

Kannada Translation - Hamza Buturಓ ಸತ್ಯವಿಶ್ವಾಸಿಗಳೇ! ನಿಮಗಿಂತ ಮುಂಚಿನವರಿಗೆ ಕಡ್ಡಾಯಗೊಳಿಸಲಾದಂತೆ ನಿಮಗೂ ಉಪವಾಸವನ್ನು ಕಡ್ಡಾಯಗೊಳಿಸಲಾಗಿದೆ. ನೀವು ದೇವಭಯವುಳ್ಳವರಾಗುವುದಕ್ಕಾಗಿ.
Looking for a topic? Try the meaning search — your question is scanned across all 6,236 verses.
ಭಾಷೆ — 70