caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Baqara, ಆಯತ್ 207

ಮದೀನಾ · ಅವತರಣ ಕ್ರಮ 87 · 2:207

وَمِنَ ٱلنَّاسِ مَن يَشْرِى نَفْسَهُ ٱبْتِغَآءَ مَرْضَاتِ ٱللَّهِ وَٱللَّهُ رَءُوفٌۢ بِٱلْعِبَادِ

Kannada Translation - Hamza Buturಅಲ್ಲಾಹನ ಸಂಪ್ರೀತಿಯನ್ನು ಅರಸುತ್ತಾ ತಮ್ಮ ದೇಹವನ್ನೇ ಮಾರುವ ಜನರೂ ಇದ್ದಾರೆ. ಅಲ್ಲಾಹು ತನ್ನ ದಾಸರೊಂದಿಗೆ ದಯೆಯುಳ್ಳವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70