caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Baqara, ಆಯತ್ 209

ಮದೀನಾ · ಅವತರಣ ಕ್ರಮ 87 · 2:209

فَإِن زَلَلْتُم مِّنۢ بَعْدِ مَا جَآءَتْكُمُ ٱلْبَيِّنَٰتُ فَٱعْلَمُوٓا۟ أَنَّ ٱللَّهَ عَزِيزٌ حَكِيمٌ

Kannada Translation - Hamza Buturನಿಮಗೆ ಸ್ಪಷ್ಟ ಸಾಕ್ಷ್ಯಾಧಾರಗಳು ತಲುಪಿದ ಬಳಿಕವೂ ನೀವು ತಪ್ಪಿ ನಡೆದರೆ, ತಿಳಿಯಿರಿ! ನಿಶ್ಚಯವಾಗಿಯೂ ಅಲ್ಲಾಹು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70