caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Baqara, ಆಯತ್ 23

ಮದೀನಾ · ಅವತರಣ ಕ್ರಮ 87 · 2:23

وَإِن كُنتُمْ فِى رَيْبٍ مِّمَّا نَزَّلْنَا عَلَىٰ عَبْدِنَا فَأْتُوا۟ بِسُورَةٍ مِّن مِّثْلِهِۦ وَٱدْعُوا۟ شُهَدَآءَكُم مِّن دُونِ ٱللَّهِ إِن كُنتُمْ صَٰدِقِينَ

Kannada Translation - Hamza Buturನಾವು ನಮ್ಮ ದಾಸನಿಗೆ ಅವತೀರ್ಣಗೊಳಿಸಿದ (ಕುರ್‌ಆನ್) ಬಗ್ಗೆ ನಿಮಗೇನಾದರೂ ಸಂದೇಹವಿದ್ದರೆ, ಅದರಂತಿರುವ ಒಂದು ಸೂರವನ್ನು (ಅಧ್ಯಾಯವನ್ನು) ರಚಿಸಿ ತನ್ನಿರಿ; ಅಲ್ಲಾಹನ ಹೊರತು ನಿಮ್ಮ ಎಲ್ಲಾ ಸಹಾಯಕರನ್ನು ಕರೆಯಿರಿ; ನೀವು ಸತ್ಯವಂತರಾಗಿದ್ದರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70