حَٰفِظُوا۟ عَلَى ٱلصَّلَوَٰتِ وَٱلصَّلَوٰةِ ٱلْوُسْطَىٰ وَقُومُوا۟ لِلَّهِ قَٰنِتِينَ
Kannada Translation - Hamza Buturನಮಾಝ್‌ಗಳನ್ನು ಸಂರಕ್ಷಣೆ ಮಾಡಿರಿ. ವಿಶೇಷವಾಗಿ ಮಧ್ಯಮ (ಅಸರ್) ನಮಾಝನ್ನು. ಅಲ್ಲಾಹನ ಮುಂದೆ ವಿಧೇಯತೆಯಿಂದ ನಿಲ್ಲಿರಿ.
حَٰفِظُوا۟ عَلَى ٱلصَّلَوَٰتِ وَٱلصَّلَوٰةِ ٱلْوُسْطَىٰ وَقُومُوا۟ لِلَّهِ قَٰنِتِينَ