caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Baqara, ಆಯತ್ 241

ಮದೀನಾ · ಅವತರಣ ಕ್ರಮ 87 · 2:241

وَلِلْمُطَلَّقَٰتِ مَتَٰعٌۢ بِٱلْمَعْرُوفِ حَقًّا عَلَى ٱلْمُتَّقِينَ

Kannada Translation - Hamza Buturವಿಚ್ಛೇದಿತ ಮಹಿಳೆಯರಿಗೆ ಸ್ವೀಕಾರಾರ್ಹ ರೀತಿಯಲ್ಲಿ ಏನಾದರೂ ಪರಿಹಾರವನ್ನು ಕೊಡಬೇಕಾಗಿದೆ. ಇದು ದೇವಭಯವುಳ್ಳವರ ಕರ್ತವ್ಯವಾಗಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70