كَذَٰلِكَ يُبَيِّنُ ٱللَّهُ لَكُمْ ءَايَٰتِهِۦ لَعَلَّكُمْ تَعْقِلُونَ
Kannada Translation - Hamza Buturಈ ರೀತಿ ಅಲ್ಲಾಹು ತನ್ನ ನಿಯಮಗಳನ್ನು ನಿಮಗೆ ಸ್ಪಷ್ಟವಾಗಿ ವಿವರಿಸಿಕೊಡುತ್ತಾನೆ. ನೀವು ಅರ್ಥಮಾಡಿಕೊಳ್ಳುವುದಕ್ಕಾಗಿ.
كَذَٰلِكَ يُبَيِّنُ ٱللَّهُ لَكُمْ ءَايَٰتِهِۦ لَعَلَّكُمْ تَعْقِلُونَ