وَقَٰتِلُوا۟ فِى سَبِيلِ ٱللَّهِ وَٱعْلَمُوٓا۟ أَنَّ ٱللَّهَ سَمِيعٌ عَلِيمٌ
Kannada Translation - Hamza Buturಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಿರಿ. ತಿಳಿಯಿರಿ! ನಿಶ್ಚಯವಾಗಿಯೂ ಅಲ್ಲಾಹು ಎಲ್ಲವನ್ನೂ ಕೇಳುವವನು ಮತ್ತು ತಿಳಿದವನಾಗಿದ್ದಾನೆ.
وَقَٰتِلُوا۟ فِى سَبِيلِ ٱللَّهِ وَٱعْلَمُوٓا۟ أَنَّ ٱللَّهَ سَمِيعٌ عَلِيمٌ