caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Baqara, ಆಯತ್ 263

ಮದೀನಾ · ಅವತರಣ ಕ್ರಮ 87 · 2:263

قَوْلٌ مَّعْرُوفٌ وَمَغْفِرَةٌ خَيْرٌ مِّن صَدَقَةٍ يَتْبَعُهَآ أَذًى وَٱللَّهُ غَنِىٌّ حَلِيمٌ

Kannada Translation - Hamza Buturಕೊಟ್ಟ ನಂತರ ತೊಂದರೆ ನೀಡುವ ದಾನಕ್ಕಿಂತ ಉತ್ತಮವಾದ ಮಾತು ಮತ್ತು ಕ್ಷಮೆಯು ಶ್ರೇಷ್ಠವಾಗಿದೆ. ಅಲ್ಲಾಹು ನಿರಪೇಕ್ಷನು ಮತ್ತು ಸಹಿಷ್ಣುತೆಯುಳ್ಳವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70