caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Baqara, ಆಯತ್ 270

ಮದೀನಾ · ಅವತರಣ ಕ್ರಮ 87 · 2:270

وَمَآ أَنفَقْتُم مِّن نَّفَقَةٍ أَوْ نَذَرْتُم مِّن نَّذْرٍ فَإِنَّ ٱللَّهَ يَعْلَمُهُۥ وَمَا لِلظَّٰلِمِينَ مِنْ أَنصَارٍ

Kannada Translation - Hamza Buturನೀವು ಯಾವುದೇ ವಸ್ತುವನ್ನು ಖರ್ಚು (ದಾನ) ಮಾಡಿದರೂ ಅಥವಾ ಹರಕೆ ಮಾಡಿದರೂ ನಿಶ್ಚಯವಾಗಿಯೂ ಅಲ್ಲಾಹು ಅದನ್ನು ತಿಳಿಯುತ್ತಾನೆ. ಅಕ್ರಮಿಗಳಿಗೆ ಸಹಾಯ ಮಾಡುವವರು ಯಾರೂ ಇಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70