caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Baqara, ಆಯತ್ 276

ಮದೀನಾ · ಅವತರಣ ಕ್ರಮ 87 · 2:276

يَمْحَقُ ٱللَّهُ ٱلرِّبَوٰا۟ وَيُرْبِى ٱلصَّدَقَٰتِ وَٱللَّهُ لَا يُحِبُّ كُلَّ كَفَّارٍ أَثِيمٍ

Kannada Translation - Hamza Buturಅಲ್ಲಾಹು ಬಡ್ಡಿಯನ್ನು ಅಳಿಸುತ್ತಾನೆ ಮತ್ತು ದಾನ ಧರ್ಮಗಳನ್ನು ಪೋಷಿಸುತ್ತಾನೆ. ಕೃತಘ್ನ ಮತ್ತು ಪಾಪಿಯಾದ ಯಾರನ್ನೂ ಅಲ್ಲಾಹು ಇಷ್ಟಪಡುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70