يَٰٓأَيُّهَا ٱلَّذِينَ ءَامَنُوا۟ ٱتَّقُوا۟ ٱللَّهَ وَذَرُوا۟ مَا بَقِىَ مِنَ ٱلرِّبَوٰٓا۟ إِن كُنتُم مُّؤْمِنِينَ
Kannada Translation - Hamza Buturಓ ಸತ್ಯವಿಶ್ವಾಸಿಗಳೇ! ಅಲ್ಲಾಹನನ್ನು ಭಯಪಡಿರಿ ಮತ್ತು ಬಡ್ಡಿಯಲ್ಲಿ ಬರಲು ಬಾಕಿಯಿರುವುದನ್ನು ಬಿಟ್ಟುಬಿಡಿ. ನೀವು ಸತ್ಯವಿಶ್ವಾಸಿಗಳಾಗಿದ್ದರೆ.