caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Baqara, ಆಯತ್ 280

ಮದೀನಾ · ಅವತರಣ ಕ್ರಮ 87 · 2:280

وَإِن كَانَ ذُو عُسْرَةٍ فَنَظِرَةٌ إِلَىٰ مَيْسَرَةٍ وَأَن تَصَدَّقُوا۟ خَيْرٌ لَّكُمْ إِن كُنتُمْ تَعْلَمُونَ

Kannada Translation - Hamza Butur(ಸಾಲ ಪಡೆದವನು) ಕಷ್ಟದಲ್ಲಿದ್ದರೆ (ಅವನಿಗೆ) ನಿರಾಳತೆ ದೊರಕುವ ತನಕ ಕಾಲಾವಕಾಶ ನೀಡಿ. ನೀವು ಅದನ್ನು ದಾನವಾಗಿ ಬಿಟ್ಟುಬಿಟ್ಟರೆ ಅದು ನಿಮಗೆ ಅತ್ಯುತ್ತಮವಾಗಿದೆ. ನೀವು ತಿಳಿದವರಾಗಿದ್ದರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70