caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Baqara, ಆಯತ್ 281

ಮದೀನಾ · ಅವತರಣ ಕ್ರಮ 87 · 2:281

وَٱتَّقُوا۟ يَوْمًا تُرْجَعُونَ فِيهِ إِلَى ٱللَّهِ ثُمَّ تُوَفَّىٰ كُلُّ نَفْسٍ مَّا كَسَبَتْ وَهُمْ لَا يُظْلَمُونَ

Kannada Translation - Hamza Buturನಿಮ್ಮನ್ನು ಅಲ್ಲಾಹನ ಬಳಿಗೆ ಮರಳಿಸಲಾಗುವ ಒಂದು ದಿನವನ್ನು ಭಯಪಡಿರಿ. ನಂತರ ಪ್ರತಿಯೊಬ್ಬರಿಗೂ ಅವರು ಮಾಡಿದ ಕರ್ಮಗಳ ಪ್ರತಿಫಲವನ್ನು ಪೂರ್ಣವಾಗಿ ನೀಡಲಾಗುವುದು. ಅವರಿಗೆ ಯಾವುದೇ ಅನ್ಯಾಯವಾಗುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70