caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Baqara, ಆಯತ್ 3

ಮದೀನಾ · ಅವತರಣ ಕ್ರಮ 87 · 2:3

ٱلَّذِينَ يُؤْمِنُونَ بِٱلْغَيْبِ وَيُقِيمُونَ ٱلصَّلَوٰةَ وَمِمَّا رَزَقْنَٰهُمْ يُنفِقُونَ

Kannada Translation - Hamza Buturಅವರು (ದೇವಭಯವುಳ್ಳವರು) ಯಾರೆಂದರೆ, ಅದೃಶ್ಯ ವಿಷಯಗಳಲ್ಲಿ[1] ವಿಶ್ವಾಸವಿಡುವವರು, ನಮಾಝ್ ಸಂಸ್ಥಾಪಿಸುವವರು ಮತ್ತು ನಾವು ಅವರಿಗೆ ಒದಗಿಸಿದ (ಧನದಿಂದ) ಖರ್ಚು ಮಾಡುವವರು.
Looking for a topic? Try the meaning search — your question is scanned across all 6,236 verses.
ಭಾಷೆ — 70