caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Baqara, ಆಯತ್ 32

ಮದೀನಾ · ಅವತರಣ ಕ್ರಮ 87 · 2:32

قَالُوا۟ سُبْحَٰنَكَ لَا عِلْمَ لَنَآ إِلَّا مَا عَلَّمْتَنَآ إِنَّكَ أَنتَ ٱلْعَلِيمُ ٱلْحَكِيمُ

Kannada Translation - Hamza Buturಅವರು ಹೇಳಿದರು: “ನಿನ್ನ ಪರಿಶುದ್ಧಿಯನ್ನು ನಾವು ಕೊಂಡಾಡುತ್ತೇವೆ. ನೀನು ನಮಗೆ ಕಲಿಸಿಕೊಟ್ಟದ್ದರ ಹೊರತು ಬೇರೇನೂ ನಮಗೆ ತಿಳಿದಿಲ್ಲ; ನಿಶ್ಚಯವಾಗಿಯೂ ನೀನು ಸರ್ವಜ್ಞನು ಮತ್ತು ವಿವೇಕವಂತನಾಗಿರುವೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70