caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Baqara, ಆಯತ್ 4

ಮದೀನಾ · ಅವತರಣ ಕ್ರಮ 87 · 2:4

وَٱلَّذِينَ يُؤْمِنُونَ بِمَآ أُنزِلَ إِلَيْكَ وَمَآ أُنزِلَ مِن قَبْلِكَ وَبِٱلْـَٔاخِرَةِ هُمْ يُوقِنُونَ

Kannada Translation - Hamza Buturನಿಮಗೆ ಅವತೀರ್ಣವಾದ ಗ್ರಂಥದಲ್ಲಿ ಮತ್ತು ನಿಮಗಿಂತ ಮೊದಲು ಅವತೀರ್ಣವಾದ ಗ್ರಂಥಗಳಲ್ಲಿ ಅವರು ವಿಶ್ವಾಸವಿಡುತ್ತಾರೆ. ಪರಲೋಕದಲ್ಲಿ ಅವರು ದೃಢವಾಗಿ ವಿಶ್ವಾಸವಿಡುತ್ತಾರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70