caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Baqara, ಆಯತ್ 42

ಮದೀನಾ · ಅವತರಣ ಕ್ರಮ 87 · 2:42

وَلَا تَلْبِسُوا۟ ٱلْحَقَّ بِٱلْبَٰطِلِ وَتَكْتُمُوا۟ ٱلْحَقَّ وَأَنتُمْ تَعْلَمُونَ

Kannada Translation - Hamza Buturಸತ್ಯವನ್ನು ಮಿಥ್ಯದೊಂದಿಗೆ ಬೆರೆಸಬೇಡಿ. ತಿಳಿದವರಾಗಿದ್ದೂ ಸಹ ಸತ್ಯವನ್ನು ಮುಚ್ಚಿಡಬೇಡಿ.
Looking for a topic? Try the meaning search — your question is scanned across all 6,236 verses.
ಭಾಷೆ — 70