أَتَأْمُرُونَ ٱلنَّاسَ بِٱلْبِرِّ وَتَنسَوْنَ أَنفُسَكُمْ وَأَنتُمْ تَتْلُونَ ٱلْكِتَٰبَ أَفَلَا تَعْقِلُونَ
Kannada Translation - Hamza Buturನೀವು ಜನರಿಗೆ ಒಳಿತನ್ನು ಆದೇಶಿಸುತ್ತಾ ನಿಮ್ಮನ್ನು ನೀವೇ ಮರೆತು ಬಿಡುತ್ತೀರಾ? ನೀವಾದರೋ ಗ್ರಂಥವನ್ನು ಪಠಿಸುತ್ತಿದ್ದೀರಿ! ನೀವು ಆಲೋಚಿಸುವುದಿಲ್ಲವೇ?