caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Baqara, ಆಯತ್ 47

ಮದೀನಾ · ಅವತರಣ ಕ್ರಮ 87 · 2:47

يَٰبَنِىٓ إِسْرَٰٓءِيلَ ٱذْكُرُوا۟ نِعْمَتِىَ ٱلَّتِىٓ أَنْعَمْتُ عَلَيْكُمْ وَأَنِّى فَضَّلْتُكُمْ عَلَى ٱلْعَٰلَمِينَ

Kannada Translation - Hamza Buturಓ ಇಸ್ರಾಯೇಲ್ ಮಕ್ಕಳೇ! ನಾನು ನಿಮಗೆ ಅನುಗ್ರಹಿಸಿದ ನನ್ನ ಅನುಗ್ರಹವನ್ನು, ಮತ್ತು ನಾನು ನಿಮ್ಮನ್ನು ಸರ್ವಲೋಕದವರಿಗಿಂತ (ಎಲ್ಲಾ ಮನುಷ್ಯರಿಗಿಂತ) ಶ್ರೇಷ್ಠಗೊಳಿಸಿದ್ದನ್ನು ಸ್ಮರಿಸಿರಿ.
Looking for a topic? Try the meaning search — your question is scanned across all 6,236 verses.
ಭಾಷೆ — 70