caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Baqara, ಆಯತ್ 50

ಮದೀನಾ · ಅವತರಣ ಕ್ರಮ 87 · 2:50

وَإِذْ فَرَقْنَا بِكُمُ ٱلْبَحْرَ فَأَنجَيْنَٰكُمْ وَأَغْرَقْنَآ ءَالَ فِرْعَوْنَ وَأَنتُمْ تَنظُرُونَ

Kannada Translation - Hamza Buturನಾವು ಕಡಲನ್ನು ಸೀಳಿ ನಿಮ್ಮನ್ನು ರಕ್ಷಿಸಿದ, ಮತ್ತು ನೀವು ನೋಡುತ್ತಿದ್ದಂತೆಯೇ ಫರೋಹನ ಜನರನ್ನು ಮುಳುಗಿಸಿದ ಸಂದರ್ಭ(ವನ್ನು ಸ್ಮರಿಸಿ).
Looking for a topic? Try the meaning search — your question is scanned across all 6,236 verses.
ಭಾಷೆ — 70