ثُمَّ عَفَوْنَا عَنكُم مِّنۢ بَعْدِ ذَٰلِكَ لَعَلَّكُمْ تَشْكُرُونَ Kannada Translation - Hamza Buturನಂತರ ಅದರ ಬಳಿಕವೂ ನಾವು ನಿಮ್ಮನ್ನು ಕ್ಷಮಿಸಿದೆವು; ನೀವು ಕೃತಜ್ಞರಾಗುವಿರಿ ಎಂದು.