وَإِذْ ءَاتَيْنَا مُوسَى ٱلْكِتَٰبَ وَٱلْفُرْقَانَ لَعَلَّكُمْ تَهْتَدُونَ
Kannada Translation - Hamza Buturನಾವು ಮೂಸಾರಿಗೆ ಗ್ರಂಥವನ್ನು ಹಾಗೂ ಸತ್ಯಾಸತ್ಯ ವಿವೇಚಕವನ್ನು ನೀಡಿದ ಸಂದರ್ಭ. ನೀವು ಸನ್ಮಾರ್ಗ ಪಡೆಯುವುದಕ್ಕಾಗಿ.
وَإِذْ ءَاتَيْنَا مُوسَى ٱلْكِتَٰبَ وَٱلْفُرْقَانَ لَعَلَّكُمْ تَهْتَدُونَ