ثُمَّ بَعَثْنَٰكُم مِّنۢ بَعْدِ مَوْتِكُمْ لَعَلَّكُمْ تَشْكُرُونَ Kannada Translation - Hamza Buturನಂತರ, ನಿಮ್ಮ ಸಾವಿನ ಬಳಿಕ ನಾವು ನಿಮಗೆ ಜೀವ ನೀಡಿದೆವು. ನೀವು ಕೃತಜ್ಞರಾಗುವುದಕ್ಕಾಗಿ.[1]