caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Baqara, ಆಯತ್ 6

ಮದೀನಾ · ಅವತರಣ ಕ್ರಮ 87 · 2:6

إِنَّ ٱلَّذِينَ كَفَرُوا۟ سَوَآءٌ عَلَيْهِمْ ءَأَنذَرْتَهُمْ أَمْ لَمْ تُنذِرْهُمْ لَا يُؤْمِنُونَ

Kannada Translation - Hamza Buturನಿಶ್ಚಯವಾಗಿಯೂ ಸತ್ಯನಿಷೇಧಿಗಳು ಯಾರೋ—ಅವರಿಗೆ ನೀವು ಎಚ್ಚರಿಕೆ ನೀಡಿದರೂ, ನೀಡದಿದ್ದರೂ ಅವರಿಗೆ ಅದು ಸಮಾನವಾಗಿದೆ; ಅವರು ವಿಶ್ವಾಸವಿಡುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70