caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Baqara, ಆಯತ್ 65

ಮದೀನಾ · ಅವತರಣ ಕ್ರಮ 87 · 2:65

وَلَقَدْ عَلِمْتُمُ ٱلَّذِينَ ٱعْتَدَوْا۟ مِنكُمْ فِى ٱلسَّبْتِ فَقُلْنَا لَهُمْ كُونُوا۟ قِرَدَةً خَٰسِـِٔينَ

Kannada Translation - Hamza Buturನಿಮ್ಮ ಪೈಕಿ ಸಬ್ಬತ್‌ನ[1] ವಿಷಯದಲ್ಲಿ ಅತಿರೇಕವೆಸಗಿದವರ ಬಗ್ಗೆ ನಿಮಗೆ ಈಗಾಗಲೇ ತಿಳಿದಿದೆ. ನಾವು ಅವರೊಡನೆ ಹೇಳಿದೆವು: “ನೀವು ಹೊಲಸು ಕಪಿಗಳಾಗಿ ಬಿಡಿ.”
Looking for a topic? Try the meaning search — your question is scanned across all 6,236 verses.
ಭಾಷೆ — 70